ಕಾಪು : ಇಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಇಂದು ಕಾಪು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಅವರು ಶಾಸಕರಾದ ಲಾಲಾಜಿ ಮೆಂಡನ್ ಹಾಗೂ ಚುನಾವಣಾ ಪ್ರವಾಸಿ ಪ್ರಭಾರಿಗಳಾದ ಹಾಗೂ ದೆಹಲಿ ವಿಧಾನಸಭಾ ಶಾಸಕರಾದ ವಿಜೇಂದ್ರ ಗುಪ್ತ ವಿಜಯ ಸಂಕಲ್ಪ ರಥ ಯಾತ್ರೆಯನ್ನು ಉದ್ಘಾಟಿಸಿ ಚಾಲನೆ ನೀಡಿದರು.
ಈ ಸಂದರ್ಭ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.