ಮೇ 20-21 : ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ರೋಡ್ ಶೋ
Posted On:
19-05-2023 09:41PM
ಕಾಪು : ವಿಧಾನಸಭಾ ಚುನಾವಣೆಯಲ್ಲಿ ಶಾಸಕರಾಗಿ ಆಯ್ಕೆಯಾದ ಗುರ್ಮೆ ಸುರೇಶ್ ಶೆಟ್ಟಿಯವರ ರೋಡ್ ಶೋ ಮೇ 20, ಶನಿವಾರ ಮತ್ತು ಮೇ 21, ಭಾನುವಾರ ಜರಗಲಿದೆ.
ವಿವರಗಳು : ಮೇ 20 ಶನಿವಾರದಂದು ಬೆಳಿಗ್ಗೆ ಗಂಟೆ 9.30 ಪಡುಕೆರೆ, 10 ಗಂಟೆಗೆ ಕೋಟೆ, 10.15 ಕಟಪಾಡಿ, 10.45 ಉದ್ಯಾವರ ಸಂಪಿಗೆನಗರ, 11.15 ಕಟಪಾಡಿ, 11.30 ಕುರ್ಕಾಲು, 12.00 ಬಂಟಕಲ್ಲು, 12.15 ಶಿರ್ವ, 12.45 ಕುತ್ಯಾರು, 1ಗಂಟೆಗೆ ಮುದರಂಗಡಿ, 1.30 ಪಲಿಮಾರಿನಲ್ಲಿ ನಡೆಯಲಿದೆ. ವಿರಾಮದ ಬಳಿಕ ಮಧ್ಯಾಹ್ನ 2.30 ಕ್ಕೆ ಪಲಿಮಾರು, 3 ಗಂಟೆಗೆ ಪಡುಬಿದ್ರಿ, 3.15 ಹೆಜಮಾಡಿ, 3.30 ಪಡುಬಿದ್ರಿ
3.45 ತೆಂಕ, 4 ಅದಮಾರು, 4.15 ಬೆಳಪು, 4.30 ಎಲ್ಲೂರು ಪಣಿಯೂರು, 4.45 ಉಚ್ಚಿಲ, ಸಂಜೆ
5 ಮುಳೂರು ಫಿಶರೀಸ್ ರಸ್ತೆ, 5.15 ದೀಪಸ್ತoಭ,
5.45 ಕೈಪುಂಜಾಲು, 6ಕ್ಕೆ ಕೋತಲ್ ಕಟ್ಟೆ, ಕಾಪು ಪೇಟೆ, 6.15 ಕೊಂಬಗುಡ್ಡೆ, 6.30 ಮಜೂರು,
7 ಗಂಟೆಗೆ ಕಳತ್ತೂರು ತದನಂತರ ಕುಶಲ ಶೇಖರ ಶೆಟ್ಟಿ ಸಭಾಂಗಣದಲ್ಲಿ ಸಮಾರೋಪ ಮತ್ತು ಭೋಜನದ ವ್ಯವಸ್ಥೆ ಇರಲಿದೆ.
ಎರಡನೇ ದಿನವಾದ ಮೇ 21, ಭಾನುವಾರ ಬೆಳಿಗ್ಗೆ ಗಂಟೆ 9.30 ಬೆಳ್ಳಂಪಳ್ಳಿ ಕುಕ್ಕೆಹಳ್ಳಿ, 9.45 ಕುಕ್ಕೆಹಳ್ಳಿ, 10 ಬಜೆ ರಸ್ತೆ, 10.15 ಬುಕ್ಕಿಗುಡ್ಡೆ, 10.30 ಪೆರ್ಡೂರು, 10.45 ಭೈರಂಪಳ್ಳಿ, 11 ಪಂಚನಬೆಟ್ಟು ರಸ್ತೆ, 11.30 ಮುತ್ತೂರು ರಸ್ತೆ, 12.00 ಕಾಜರಗುತ್ತು, 12.15 ಕೊಡಿಬೆಟ್ಟು, ಓಂತಿಬೆಟ್ಟು ಜಂಕ್ಷನ್, 12.30 ಹಿರಿಯಡ್ಕ, 12.45 ಪುತ್ತಿಗೆ, ಮಧ್ಯಾಹ್ನ 1ಕ್ಕೆ ಹಿರಿಯಡ್ಕದಲ್ಲಿ ಸಭಾ ಕಾರ್ಯಕ್ರಮ ಭೋಜನದ ವಿರಾಮ ತದನಂತರ
2.15 ಮಟ್ಟಾರು, 3 ನಾಲ್ಕುಬೀದಿ, 3.15 ಬೆಳ್ಳೆ,
3.30 ನೆಲ್ಲಿಕಟ್ಟೆ ಕೊಡಂಗಳ, 4 ಕರ್ವಾಲು ನೆಹರೂನಗರ, 4.15 ನೈಲಪಾದೆ ಕುಂತಳನಗರ,
4.30 ದೆಂದೂರುಕಟ್ಟೆ, 4.45 ಅಲೆವೂರು,
5 ಕೆಮ್ತೂರು ರಸ್ತೆ ಕೊರಂಗ್ರಪಾಡಿ, 5.15ಅಲೆವೂರು ಮಣಿಪಾಲ ರಸ್ತೆ,
5.30 ದಶರಥ ನಗರ, 5.45 ಪರ್ಕಳ,
6 ಆತ್ರಾಡಿ, 6.15 ಪರೀಕ, 6.39 ನೆಲ್ಲಿಕಟ್ಟೆ,
7ಗಂಟೆಗೆ ಸಮಾರೋಪ, ಸಭಾಕಾರ್ಯಕ್ರಮ ಮತ್ತು ಭೋಜನದೊಂದಿಗೆ ಮುಕ್ತಾಯವಾಗಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.