ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಉಚಿತ ಆರೋಗ್ಯ ತಪಾಸಣಾ ಶಿಬಿರ || ದಿ. ಡಾ ಶ್ರೀಧರ ಹೊಳ್ಳ ಜನ್ಮದಿನದ ಸ್ಮರಣಾರ್ಥ

Posted On: 31-05-2023 09:20PM

ಉಡುಪಿ: ಮಿತ್ರ ಆಸ್ಪತ್ರೆ ಉಡುಪಿ ದಿ| ಡಾ. ಶ್ರೀಧರ ಹೊಳ್ಳ ಇವರ ಜನ್ಮದಿನದ ಸ್ಮರಣಾರ್ಥ ತಜ್ಞ ವೈದ್ಯರುಗಳಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ.

ಸಾಮಾನ್ಯ ರೋಗ ಸ್ತ್ರೀ ರೋಗ ದಂತ ಚರ್ಮ ರೋಗ ಮಕ್ಕಳ ಚಿಕಿತ್ಸೆ ಮಧುಮೇಹ