ಶಿರ್ವ : ರೋಟರಿ ಕ್ಲಬ್ ಶಿರ್ವ ಇದರ 2023-2024 ನೇ ಸಾಲಿನ ನೂತನ ಅಧ್ಯಕ್ಷರಾಗಿ ಸಮಾಜ ಸೇವಕ ಫಾರೂಕ್ ಚಂದ್ರನಗರ ಆಯ್ಕೆಯಾಗಿದ್ದಾರೆ.
ಫಾರೂಕ್ ಚಂದ್ರನಗರ ಸಮಾಜ ಸೇವೆಯಲ್ಲಿ ಹತ್ತಾರು ಸಾಮಾಜಿಕ ಸಂಘ ಸಂಸ್ಥೆಯಲ್ಲಿ ಸೇವೆ ಸಲ್ಲಿಸಿ ತನ್ನದೆ ಆದ ಛಾಪು ಮೂಡಿಸಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ರಾಜ್ಯ ಮಟ್ಟದ ಹಾಗೂ ರಾಷ್ಟ್ರೀಯ ಮಟ್ಟದ ಪ್ರಶಸ್ತಿಗಳನ್ನು ಪಡೆದಿರುತ್ತಾರೆ.