ಉಡುಪಿ : ಜಿಲ್ಲಾಧಿಕಾರಿಯಾದ ಡಾ. ಕೆ. ವಿದ್ಯಾ ಕುಮಾರಿಯವರನ್ನು ಉಡುಪಿ ಜಿಲ್ಲಾ ಜೆಡಿಎಸ್ ವತಿಯಿಂದ ಜಿಲ್ಲಾಧ್ಯಕ್ಷರಾದ ಯೋಗೀಶ್ ವಿ ಶೆಟ್ಟಿ ಯವರ ನೇತೃತ್ವದಲ್ಲಿ ಪಕ್ಷದ ಪದಾಧಿಕಾರಿಗಳು
ಭೇಟಿಯಾಗಿ ಹೂಗುಚ್ಛ ನೀಡಿ ಅಭಿನಂದಿಸಿದರು.
ಈ ಸಂದರ್ಭ ರಾಜ್ಯ ಪ್ರಧಾನ ಕಾರ್ಯದರ್ಶಿ ಜಯ ಕುಮಾರ್ ಪರ್ಕಳ, ಜಿಲ್ಲಾ ಕಾರ್ಯಾಧ್ಯಕ್ಷ ವಾಸುದೇವ ರಾವ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಜಯರಾಮ ಆಚಾರ್ಯ, ರಮೇಶ್ ಕುಂದಾಪುರ, ಜಿಲ್ಲಾ ಜೆಡಿಎಸ್ ಯುವ ಅಧ್ಯಕ್ಷರಾದ ಸಂಜಯ್ ಕುಮಾರ್, ಜಿಲ್ಲಾ ಉಪಾಧ್ಯಕ್ಷರಾದ ವೆಂಕಟೇಶ್ ಎಂ ಟಿ,
ಕಾಪು ವಿಧಾನಸಭಾ ಕ್ಷೇತ್ರ ಅಧ್ಯಕ್ಷರಾದ ಇಕ್ಬಾಲ್ ಅತ್ರಾಡಿ, ನಾಯಕರುಗಳಾದ ಮೊಹಮ್ಮದ್ ಆಶ್ರಫ್, ರಂಗಕೋಟ್ಯಾನ್ ಉಪಸ್ಥಿತರಿದ್ದರು.