ಕಾರ್ಕಳ : ಇಲ್ಲಿಯ ನಾನಿಲ್ತಾರು ಕುಲಾಲ ಸಂಘದಲ್ಲಿ ಆಗಸ್ಟ್ 6 ರ ಭಾನುವಾರ ಬೆಳ್ಳಿಗ್ಗೆ 11 ಗಂಟೆಯಿಂದ ಕುಲಾಲ ಸಭಾಭವನದಲ್ಲಿ ಆಟಿಡೊಂಜಿ ಕೂಟ ಕಾರ್ಯಕ್ರಮ ಪ್ರತಿ ವರ್ಷದಂತೆ ನಡೆಯಲಿದ್ದು, ಸನ್ಮಾನ ಜೊತೆಗೆ, ಸಮುದಾಯದ ಪ್ರತಿಭೆಗಳಿಗೆ ಪ್ರತಿಭಾ ಪುರಸ್ಕಾರಯು ಸಮುದಾಯದ ಗಣ್ಯರ ಜೊತೆಗೆ ನಡೆಯಲ್ಲಿದೆ ಎಂದು ಸಂಘದ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿರುವರು.