ಪಡುಬಿದ್ರಿ : ವಿಶ್ವ ಹಿಂದೂ ಪರಿಷದ್ ಬಜರಂಗದಳ
ಪಡುಬಿದ್ರಿ ವಲಯದ ವತಿಯಿಂದ ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಜರಗಿದ
ಪಂಜಿನ ಮೆರವಣಿಗೆಗೆ ಶನಿವಾರ ಪಡುಬಿದ್ರಿ ಬೀಡು ಬಳಿಯ ಕಣ್ಣಂಗಾರು ಬ್ರಹ್ಮ ಬೈದರ್ಕಳ ಗರಡಿಯ ಮುಂಭಾಗ ಚಾಲನೆ ನೀಡಲಾಯಿತು.
ಈ ಸಂದರ್ಭ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಪ್ರಮುಖರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಮಿಥುನ್ ಆರ್ ಹೆಗ್ಡೆ, ಎಲ್ಲದಡಿ ಶಿವಪ್ರಸಾದ್ ಶೆಟ್ಟಿ, ರವಿ ಶೆಟ್ಟಿ, ವಿಶ್ವ ಹಿಂದೂ ಪರಿಷದ್ ಬಜರಂಗದಳದ ಪ್ರಮುಖರು ಉಪಸ್ಥಿತರಿದ್ದರು.