ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಕಾಪು : ಹೆಚ್.ಕೆ.ಟೈಲರ್( ಕಾಂತರ ಮೂಲ್ಯ )ಪುಂಚಲಕಾಡು ವಿಧಿವಶ

Posted On: 19-08-2023 05:42PM

ಕಾಪು : ಕಳತ್ತೂರುವಿನ ಪುಂಚಲಕಾಡು ಪರಿಸರದಲ್ಲಿ ಎಚ್ ಕೆ ಟೈಲರ್ ಎಂದೇ ಹೆಸರುವಾಸಿಯಾಗಿದ್ದ ಕಾಂತರ ಮೂಲ್ಯ ಇಂದು ಅನಾರೋಗ್ಯದಿಂದ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾದರು.

ಮೃತರ ಅಂತ್ಯಕ್ರಿಯೆ ನಾಳೆ ಬೆಳಿಗ್ಗೆ ಅವರ ಸ್ವಗ್ರಹದಲ್ಲಿ ನಡೆಯಲಿದೆ.