ಪಡುಬಿದ್ರಿ : ಇಲ್ಲಿನ ಸಾಂತೂರು ಗ್ರಾಮದ ನಿವಾಸಿ ಸುರೇಶ್ ಮೂಲ್ಯ ರವರು ಅಕ್ಟೋಬರ್ 5 ರಿಂದ ನಾಪತ್ತೆಯಾಗಿರುವರು,ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಯಾರಿಗಾದರೂ ತಿಳಿದು ಬಂದಲ್ಲಿ ಪಡುಬಿದ್ರಿ ಪೊಲೀಸ್ ಠಾಣೆ (08202555452)ಯನ್ನು ಸಂಪರ್ಕಿಸಲು ಕೊರಲಾಗಿದೆ.
Published On: 27/09/2025
Published On: 26/09/2025
Published On: 25/09/2025