ಕಾಪು : ತಾಲೂಕು ಮಟ್ಟದ 68ನೇ ಕನ್ನಡ ರಾಜ್ಯೋತ್ಸವದ ಕಾರ್ಯಕ್ರಮ ನವೆಂಬರ್ 1ರಂದು ಕಾಪು ತಾಲೂಕು ಆಡಳಿತ ಸೌಧದಲ್ಲಿ ನಡೆಯಿತು.
ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ಕಾಪು ತಹಶೀಲ್ದಾರರಾದ ನಾಗರಾಜ್ ನಾಯ್ಕಡ, ಕಾಪು ಪುರಸಭೆಯ ಮುಖ್ಯಾಧಿಕಾರಿಗಳಾದ ಸಂತೋಷ್, ಕಾಪು ವೃತ್ತ ನಿರೀಕ್ಷಕರಾದ ಜಯಶ್ರೀ, ಕನ್ನಡ ಸಾಹಿತ್ಯ ಪರಿಷತ್ ಕಾಪು ತಾಲೂಕು ಘಟಕದ ಅಧ್ಯಕ್ಷರಾದ ಬಿ. ಪುಂಡಲೀಕ ಮರಾಠೆ ಹಾಗೂ ಕಾಪು ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.