ಕಾಪು : ಶ್ರೀ ಬ್ರಹ್ಮ ಬೈದರ್ಕಳ ಪೊಯ್ಯ ಪೊಡಿಕಲ್ಲ ಗರೋಡಿ ಕಾಪು ಪಡು ಇಲ್ಲಿಯ ಶ್ರೀ ಬ್ರಹ್ಮರ ಮೂರ್ತಿಗೆ ಹಾಗೂ ಕೋಟಿ ಚೆನ್ನಯ್ಯರ ಸುರಿಯಕ್ಕೆ ಸ್ವರ್ಣ ಕವಚ ಸಮರ್ಪಣಾ ಕೂಪನ್ ಬಿಡುಗಡೆ
ನವೆಂಬರ್ 9ರಂದು ಶ್ರೀ ಬ್ರಹ್ಮ ಬೈದೇರುಗಳ ದಿವ್ಯ ಸನ್ನಿಧಾನದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಜಗನ್ನಾಥ ಪೂಜಾರಿ ಅರ್ಚಕರು ಗರಡಿ ಮನೆ, ಸೇವಾ ಯುವ ಸಮಿತಿ ಕಾಪು ಇದರ ಗೌರವಾಧ್ಯಕ್ಷರು , ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಹಾಜರಿದ್ದರು.