ಪಾದೂರು : ಸಿ.ಎಸ್.ಐ ಇಮಾನ್ಯೂಲ್ ಚಚ್೯ ಪಾದೂರು ಕಾಪು, ಮಿಷನ್ ಆಸ್ಪತ್ರೆ, ಜಯಂಟ್ಸ್ ಗ್ರೂಪ್ ,ವೈದ್ಯಕೀಯ ಪ್ರತಿನಿಧಿಗಳ ಸಂಘ ಮತ್ತು ಗಿರಿಜಾ ಸಜಿ೯ಕಲ್ ಮತ್ತು ಐ ನೀಡ್ಸ್ ಅಪ್ಟಿಕಲ್ ವತಿಯಿಂದ ಪಾದೂರು ಯು.ಬಿ.ಎಂ ಶಾಲಾ ವಠಾರದಲ್ಲಿ ಬೃಹತ್ ವೈದ್ಯಕೀಯ ತಪಾಸಣಾ ಶಿಬಿರ ನಡೆಯಿತು.
ಶಿಬಿರದಲ್ಲಿ ತಜ್ಞ ವೈದ್ಯರುಗಳಾದ ಡಾ. ಗಣೇಶ್ ಕಾಮತ್, ಡಾ.ಅಜು೯ನ್ ಬಲ್ಲಾಳ, ಡಾ.ಪ್ರತೀಕ್ಷಾ,
ಡಾ.ಬ್ಲೆಸ್ಲಿoಗ್ ಡಾಲಿ ಎಸ್. ಮುಂತಾದವರಿದ್ದರು. ಆಸ್ಪತ್ರೆಯ ಪಿ.ಆರ್. ಒ ರೋಹಿ ರತ್ನಾಕರ್, ವೈದ್ಯಕೀಯ ಪ್ರತಿನಿಧಿ ಸುಕೇಶ್, ಚಚ್೯ ನ ಸಭಾ ಪಾಲನಾ ಸಮಿತಿಯವರು ಉಪಸ್ಥಿತರಿದ್ದರು.