ಪಲಿಮಾರು : ಇಲ್ಲಿನ ಗ್ರಾಮ ಪಂಚಾಯತ್ ನ ವಿಶೇಷ ಗ್ರಾಮ ಸಭೆ ಜುಲೈ 18 ರಂದು ಪೂರ್ವಾಹ್ನ ಗಂಟೆ 11ಕ್ಕೆ ಪಲಿಮಾರು ಗ್ರಾಮ ಪಂಚಾಯತ್ ನ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ಜರಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Published On: 20/07/2025
Published On: 14/07/2025