ಉಡುಪಿ : ಜಿಲ್ಲೆಯಲ್ಲಿ ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಡಳಿತ ಜಿಲ್ಲೆಯ ಅಂಗನವಾಡಿ, ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ (ಜುಲೈ 20) ರಜೆ ಘೋಷಿಸಿ ಆದೇಶ ಹೊರಡಿಸಿದೆ.
ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಇಂಜಿನಿಯರಿಂಗ್, ಐಟಿಐ ಗಳಿಗೆ ರಜೆ ಘೋಷಿಸಿರುವುದಿಲ್ಲ.
Published On: 20/07/2025
Published On: 14/07/2025