ಜುಲೈ 21: ಕುಲಾಲ ಸಂಘ ನಾನಿಲ್ತಾರು ವತಿಯಿಂದ ಆಟಿಡೊಂಜಿ ಕೂಟ
Posted On:
19-07-2024 08:30PM
ಕಾರ್ಕಳ : ತಾಲೂಕಿನ ಮುಂಡ್ಕೂರು ಮುಲ್ಲಡ್ಕದ ಕುಲಾಲ ಸಂಘ (ರಿ.) ನಾನಿಲ್ತಾರು ಆಶ್ರಯದಲ್ಲಿ ಆಟಿಡೊಂಜಿ ಕೂಟ ಕಾರ್ಯಕ್ರಮವು ಕುಲಾಲ ಭವನ ನಾನಿಲ್ತಾರು ಇಲ್ಲಿ ಜುಲೈ 21, ಆದಿತ್ಯವಾರದಂದು ಜರಗಲಿದೆ ಎಂದು ಸಂಘದ ಅಧ್ಯಕ್ಷರಾದ ಜಯರಾಮ ಕುಲಾಲ್ ಅಗರಟ್ಟ ಪ್ರಕಟಣೆಯಲ್ಲಿ ತಿಳಿಸಿರುವರು.