ಕಾಪು : ಧ್ವನಿ ಬೆಳಕು ಸಂಯೋಜಕರ ಸಂಘಟನೆ ಕಾಪು ವಲಯ ವತಿಯಿಂದ ಕಾಪು ಬಿಲ್ಲವರ ಸಮುದಾಯ ಭವನದ ಕಾಮಗಾರಿಗೆ ರೂಪಾಯಿ 25,000 ಧನ ಸಹಾಯ ಹಸ್ತಾಂತರಿಸಲಾಯಿತು.
ಈ ಸಂದರ್ಭ ಕಾಪು ಬಿಲ್ಲವ ಸಂಘ ಹಾಗೂ ಧ್ವನಿ ಬೆಳಕು ಸಂಯೋಜಕರ ಸಂಘಟನೆಯ ಪ್ರಮುಖರು ಉಪಸ್ಥಿತರಿದ್ದರು.
Published On: 20/07/2025
Published On: 14/07/2025