ಕಾಪು : ತಾಲೂಕಿನ ಶಿರ್ವ ಸಮೀಪದ ಆಶಾಲತ
ಮೂಲ್ಯ ಇವರಿಗೆ 6 ವರ್ಷದ ಹಿಂದೆ ಕ್ಯಾನ್ಸರ್ ಆಗಿದ್ದು, ಇದೀಗ ಚೇತರಿಸಿ ಮತ್ತೆ ಅಲ್ಸರ್ ಸಮಸ್ಯೆ ಇದ್ದು ಒಂದು ಹೆಣ್ಣು ಮಗಳ ವಿದ್ಯಾಭ್ಯಾಸದ ಚಿಂತೆಯಾದರೆ, ಇತ್ತ ಪತಿಯ ಆಸರೆಯನ್ನು ಕಳೆದುಕೊಂಡ ಇವರಿಗೆ ತಿಂಗಳ ಚಿಕಿತ್ಸೆಗಾಗಿ ಹಣವಿಲ್ಲದೆ ಸಂಕಷ್ಟದಲ್ಲಿದ್ದು ನೆರವಿನ ನಿರೀಕ್ಷೆಯಲ್ಲಿದ್ದಾರೆ.
Bank details :
Ashalatha
Canara bank Shirva branch.
A/c numberr :O14522OOO94784
Ifsc code :CNRB0010145.
Contact :96110 04077.