ಪಡುಬಿದ್ರಿ : ಇಲ್ಲಿನ ಕಾಮತ್ ಎಚ್‌ಪಿ ಪೆಟ್ರೋಲ್ ಪಂಪ್‌ನಲ್ಲಿ ಗುರುವಾರ 78ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಬಾಲಕೃಷ್ಣ ಶೆಟ್ಟಿ ಧ್ವಜಾರೋಹಣಗೈದರು.
ಸಂಸ್ಥೆಯ ಮಾಲಿಕರಾದ ಸತೀಶ್ ಎನ್ ಕಾಮತ್, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
Published On: 27/09/2025
Published On: 26/09/2025
Published On: 25/09/2025