ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಹೆಜಮಾಡಿ : ಅಟೋ ರಿಕ್ಷಾ ಯೂನಿಯನ್ - 78ನೇ ಸ್ವಾತಂತ್ರೋತ್ಸವ

Posted On: 15-08-2024 03:26PM

ಹೆಜಮಾಡಿ : ಅಟೋ ರಿಕ್ಷಾ ಯೂನಿಯನ್ ವತಿಯಿಂದ 78 ನೇ ಸ್ವಾತಂತ್ರೋತ್ಸವವನ್ನು ಹೆಜಮಾಡಿ ಮುಖ್ಯ ಪೇಟೆಯಲ್ಲಿ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಅಧ್ಯಕ್ಷರಾದ ಶೇಖರ್ ಹೆಜ್ಮಾಡಿ ಧ್ವಜಾರೋಹಣ ಮಾಡಿ ಸ್ವಾತಂತ್ರೋತ್ಸವ‌ ಮಹತ್ವದ ಬಗ್ಗೆ ಮಾತನಾಡಿದರು.

ಈ ಸಂದರ್ಭದಲ್ಲಿ ಯೂನಿಯನ್ ಪದಾಧಿಕಾರಿಗಳು, ಸದಸ್ಯರು, ಸಾರ್ವಜನಿಕರು ಭಾಗವಹಿಸಿದ್ದರು. ಶಾಲಾ ವಿದ್ಯಾರ್ಥಿಗಳು ರಾಷ್ಟ್ರಗೀತೆ ಹಾಡಿದರು.