ಕಾಪು : ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿ ಸೇವಾದಳ ಕಾಪು ಇವರ ವತಿಯಿಂದ ಕಾಪು ಬಿಲ್ಲವರ ಸಮುದಾಯ ಭವನದ ಕಾಮಗಾರಿಗೆ ರೂಪಾಯಿ 20,482 ಧನ ಸಹಾಯ ನೀಡಲಾಯಿತು.
ಈ ಸಂದರ್ಭ ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿ ಸೇವಾದಳ ಕಾಪು ಮತ್ತು ಕಾಪು ಬಿಲ್ಲವರ ಸಂಘದ ಪ್ರಮುಖರು ಉಪಸ್ಥಿತರಿದ್ದರು.
Published On: 20/07/2025
Published On: 14/07/2025