ಕಟಪಾಡಿ : ಇಲ್ಲಿನ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ, ಕಟಪಾಡಿ ಬೀಡು ಮನೆತನದ ವಿನಯ್ ಬಲ್ಲಾಳ್ ಮಂಗಳವಾರ ಸಂಜೆ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಮೃತರ ಅಂತಿಮ ವಿಧಿ ವಿಧಾನ ಅವರ ಸ್ವಗೃಹ ಕಟಪಾಡಿಯ ಮೂಡಬೆಟ್ಟುವಿನಲ್ಲಿ ಬುಧವಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿದೆ.
Published On: 20/07/2025
Published On: 14/07/2025