ಉಡುಪಿ : ಅಕ್ಷರ ದೀಪ ಸಾಹಿತ್ಯ ಮತ್ತು ಸಾಂಸ್ಕೃತಿಕ ಕಲಾ ವೇದಿಕೆ ಜಿಲ್ಲಾ ಘಟಕ ವಿಜಯಪುರ ಇದರ ವತಿಯಿಂದ ಡಿ.8 ರಂದು ವಿಜಯಪುರ ಬಸವನಬಾಗೇವಾಡಿಯಲ್ಲಿ ನಡೆಯುವ ವಾಷಿ೯ಕೋತ್ಸವ ಮತ್ತು ಶರಣ ಸಮ್ಮೇಳನದಲ್ಲಿ ನೀಡಲಾಗುವ ಬಸವ ಶ್ರೀ ಪ್ರಶಸ್ತಿಗೆ ಉಡುಪಿಯ ರಾಘವೇಂದ್ರ ಪ್ರಭು, ಕವಾ೯ಲು ಆಯ್ಕೆಯಾಗಿದ್ದಾರೆ.
ಕಾಯ೯ಕ್ರಮವು ಬಸವಬಾಗೇವಾಡಿಯ ವಿರಕ್ತಮಠದಲ್ಲಿ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.