ಶಿರ್ವ : ವಿಶ್ವ ಬ್ರಾಹ್ಮಣ ಯುವ ಸಂಗಮ (ರಿ.) ಶಿರ್ವ ಇದರ 2025-26ನೇ ನೂತನ ಅಧ್ಯಕ್ಷರಾಗಿ ಉಮೇಶ ಆಚಾರ್ಯ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಗೌರವಾಧ್ಯಕ್ಷರಾಗಿ ಸುರೇಶ ಆಚಾರ್ಯ, ಉಪಾಧ್ಯಕ್ಷರಾಗಿ ಪ್ರಸನ್ನ ಆಚಾರ್ಯ, ಸಂಜೀವ ಆಚಾರ್ಯ, ಸೀತಾರಾಮ ಆಚಾರ್ಯ, ಕಾರ್ಯದರ್ಶಿಯಾಗಿ ಮಾಧವಾಚಾರ್ಯ, ಜೊತೆ ಕಾರ್ಯದರ್ಶಿಯಾಗಿ ಸದಾಶಿವ ಆಚಾರ್ಯ, ಕೋಶಾಧಿಕಾರಿಯಾಗಿ ಪ್ರಶಾಂತ ಆಚಾರ್ಯ, ಸಂಘಟನಾ ಕಾರ್ಯದರ್ಶಿಯಾಗಿ ಗಣೇಶಾಚಾರ್ಯ, ಪ್ರಕಾಶ್ ಆಚಾರ್ಯ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಶಶಿರಾಜ್ ಆಚಾರ್ಯ, ವಿಠಲಾಚಾರ್ಯ, ಪ್ರವಾಸ ಜಗದೀಶ್ ಆಚಾರ್ಯ, ಕಾರ್ಯಕಾರಿ ಸಮಿತಿಗೆ ಚಂದ್ರಶೇಖರ್ ಆಚಾರ್ಯ, ರಾಮಣ್ಣ ಆಚಾರ್ಯ ಆಯ್ಕೆಯಾಗಿದ್ದಾರೆ.