ಕಾಪು : ತಾಲೂಕಿನ ಕುತ್ಯಾರು ಕಳತ್ತೂರು ಶ್ರೀ ಅಯ್ಯಣ್ಣ ಹಿರಿಯ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿಗಳ ಕ್ರೀಡಾಕೂಟ ಯಶಸ್ವಿಯಾಗಿ ಇತ್ತೀಚೆಗೆ ನಡೆಯಿತು.
ಶಾಲೆಯ ಹಳೆವಿದ್ಯಾರ್ಥಿ, ಕಾಪು ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಶಾಲಾ ಸಂಚಾಲಕರು, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರು, ಶಾಲೆಯ ಶಿಕ್ಷಕರು, ಶಾಲೆಯ ಪ್ರೋತ್ಸಾಹಕರು, ಶಾಲೆಯ ವಿದ್ಯಾಭಿಮಾನಿಗಳು, ಹಳೆ ವಿದ್ಯಾರ್ಥಿಗಳು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.