ಕಾಪು : ಕಾಪು ತಾಲೂಕಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಕುಂದು ಕೊರತೆ, ಅಹವಾಲು ಸ್ವೀಕಾರ ಸಭೆಯು ಜ.21, ಮಂಗಳವಾರ ಕಾಪು ತಹಶಿಲ್ದಾರ್ ರವರ ಅಧ್ಯಕ್ಷತೆಯಲ್ಲಿ ತಹಶಿಲ್ದಾರ್ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಅಹವಾಲನ್ನು ಸಲ್ಲಿಸುವವರು ಆಗಮಿಸುವಂತೆ ಕಾಪು ತಹಶಿಲ್ದಾರ್ ಡಾ. ಪ್ರತಿಭ ಆರ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.