ಕಾಪು : ವಿಶ್ವಕರ್ಮ ಸಮಾಜ ಸೇವಾ ಸಂಘ (ರಿ.) ಕಡಂಬು ಮಟ್ಟಾರು ಇದರ 2025 -2026 ರ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ನಡೆಯಿತು.
ನೂತನ ಅಧ್ಯಕ್ಷರಾಗಿ ಮಂಜುನಾಥ್ ಆಚಾರ್ಯ,
ಕಾರ್ಯದರ್ಶಿಯಾಗಿ ಗಜಾನಂದ ಆಚಾರ್ಯ,
ಕೋಶಾಧಿಕಾರಿಯಾಗಿ ಅವಿನಾಶ್ ಆಚಾರ್ಯ, ಗೌರವ ಅಧ್ಯಕ್ಷರಾಗಿ ಲಕ್ಷ್ಮಣ ಆಚಾರ್ಯ, ಸಾಮಾಜಿಕ ಕಾರ್ಯದರ್ಶಿಯಾಗಿ ದೀಕ್ಷಿತ್ ಆಚಾರ್ಯ, ಕ್ರೀಡಾ ಕಾರ್ಯದರ್ಶಿಯಾಗಿ ಮುಕೇಶ್ ಆಚಾರ್ಯ, ಶೈಕ್ಷಣಿಕ ಮತ್ತು ಸಾಮಾಜಿಕ ಜಾಲತಾಣದ ಪ್ರಮುಖರಾಗಿ ಸನತನ ಆಚಾರ್ಯ, ಭಜನಾ ಕಾರ್ಯದರ್ಶಿಯಾಗಿ ಸದಾನಂದ ಆಚಾರ್ಯ ಆಯ್ಕೆ ಆಗಿರುತ್ತಾರೆ ಎಂದು ಸಂಘದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.