ಕಾರ್ಕಳ : ತಾಲೂಕಿನ ಕಾಂತಾವರದಲ್ಲಿ ಕುಲಾಲ ಸಂಘ ಕಾಂತಾವರ ಇದರ ಉದ್ಘಾಟನೆಯು ಸಮುದಾಯದ ಹಿರಿಯರ ಕಿರಿಯರ ಜೊತೆಗೆ ಬೇಲಾಡಿ ಶ್ರೀ ಪುಂಡರೀಕ ವಿಷ್ಣುಮೂರ್ತಿ ದೇವಸ್ಥಾನದ ಅಂಗಳದಲ್ಲಿ ಫೆಬ್ರವರಿ 2 ರ ಭಾನುವಾರ ನಡೆಯಲಿದೆ.
ತಾಲೂಕಿನ ಸ್ವಜಾತಿ ಬಂಧುಗಳು, ಸ್ವಜಾತಿ ಬಾಂಧವರು ಭಾಗವಹಿಸಿ ಎಂದು ಕಾರ್ಯಕ್ರಮ ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿರುವರು.