ಶಿರ್ವ : ಶಿರ್ವ ಸಹಕಾರಿ ವ್ಯವಸಾಯಿಕ ಸಂಘ (ರಿ.) ಶಿರ್ವ ಇದರ ಅಧ್ಯಕ್ಷರಾಗಿ ಕುತ್ಯಾರು ಪ್ರಸಾದ್ ಶೆಟ್ಟಿ ಹಾಗೂ ಉಪಾಧ್ಯಕ್ಷ ರಾಗಿ ವೀರೇಂದ್ರ ಪಾಟ್ಕರ್ ಅವಿರೋಧ ಆಯ್ಕೆಯಾಗಿದ್ದಾರೆ.
ಈ ಸಂದರ್ಭ ಸಂಘದ ನಿರ್ದೇಶಕರುಗಳಾದ ರಂಜಿತ್ ಪ್ರಭು ಮಟ್ಟಾರು, ಉಮೇಶ ಆಚಾರ್ಯ, ಪುರುಶೋತ್ತಮ ಶೆಟ್ಟಿಗಾರ್, ಸುಂದರ ಮೂಲ್ಯ, ವಾರಿಜ ಆರ್ ಕಲ್ಮಾಡಿ, ವೇದಾವತಿ ಆಚಾರ್ಯ, ವಿಜಯ ಪೂಜಾರಿ, ಹರಿಣಾಕ್ಷ ಶೆಟ್ಟಿ, ಕೃಷ್ಣ ಮುಖಾರಿ, ಗಣೇಶ್ ನಾಯ್ಕ ಉಪಸ್ಥಿತರಿದ್ದರು.