ಜಯ ಪೂಜಾರಿ ಮತ್ತು ಸಂಕ್ರಿ ಜೆ. ಪೂಜಾರಿ ದಂಪತಿ ವೈವಾಹಿಕ ಜೀವನದ ಸುವರ್ಣ ಮಹೋತ್ಸವ
Posted On:
24-02-2025 07:39AM
ಉಡುಪಿ : ಹೋಟೆಲ್ ಶ್ರೀ ಜಯದುರ್ಗಾ ಬೋರ್ಡಿಂಗ್ ಮತ್ತು ಲಾಡ್ಜಿಂಗ್ ಮಾಲಕ ಜಯ ಪೂಜಾರಿ ಮತ್ತು ಸಂಕ್ರಿ ಜೆ. ಪೂಜಾರಿ ದಂಪತಿ ವೈವಾಹಿಕ ಜೀವನದ ಸುವರ್ಣ ಮಹೋತ್ಸವವನ್ನು ಸ್ಪಂದನ ದಿವ್ಯಾಂಗರ ಸಂರಕ್ಷಣ ಸಂಸ್ಥೆಯಲ್ಲಿ ನಡೆಯಿತು.
ಈ ಸಂದರ್ಭ ಸಂಸ್ಥೆಯ ಮುಖ್ಯಸ್ಥರು, ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.