ಹೆಜಮಾಡಿ : ಶ್ರೀ ದೈವರಾಜ ಕೋರ್ದ್ದಬ್ಬು ದೈವಸ್ಥಾನ ಮೂಡುಕರೆ ಹೆಜಮಾಡಿ ಇದರ ಸೇವಾ ಸಮಿತಿಯ ನೂತನ ಅಧ್ಯಕ್ಷರಾಗಿ ಸುಧೀಶ್ ಜೆ ಶೆಟ್ಟಿ ಮಟ್ಟಿಮನೆ ಹೆಜಮಾಡಿ ಆಯ್ಕೆಯಾಗಿದ್ದಾರೆ.
ದೈವಸ್ಥಾನದ ಸೇವಾ ಸಮಿತಿಯ ಗೌರವಾಧ್ಯಕ್ಷರಾಗಿ ರವೀಂದ್ರ ಶೆಟ್ಟಿ ಗರಡಿಮನೆ, ಪ್ರ.ಕಾರ್ಯದರ್ಶಿಯಾಗಿ ರಘುನಾಥ್ ಎಚ್, ಕೋಶಾಧಿಕಾರಿಯಾಗಿ ಶ್ರೀನಿವಾಸ ಪೂಜಾರಿ ಹೆಜಮಾಡಿ, ಉಪಾಧ್ಯಕ್ಷರಾಗಿ ಪ್ರೇಮನಾಥ್ ಶೆಟ್ಟಿ, ಶಿವಾನಂದ ಹೆಜಮಾಡಿ, ಚಂದ್ರ ಪೂಜಾರಿ, ಮೋಹನ್ ಆಳ್ವ, ಲಕ್ಷ್ಮಣ್ ಶೆಟ್ಟಿ, ದೊಂಬ ಕೆ ಪೂಜಾರಿ, ವಾಮನ್ ಕೋಟ್ಯಾನ್ ನಡಿಕುದ್ರು, ಜೊತೆ ಕಾರ್ಯದರ್ಶಿಯಾಗಿ ಸುರೇಶ್ ದೇವಾಡಿಗ ಹೆಜಮಾಡಿ, ರಾಧಾಕೃಷ್ಣ ಮಲ್ಯ, ಜೊತೆ ಕೋಶಾಧಿಕಾರಿಯಾಗಿ ಮಹೇಶ್ ಶೆಟ್ಟಿ ಗರಡಿ ಮನೆ ಹೆಜಮಾಡಿ, ಸುಧಾಕರ್ ಕೆ, ನವೀನ್ ಕುಮಾರ್, ವಿಶಾಲ್, ವಿತೇಶ್, ಗುಣಪಾಲ್, ಸುಂದರ, ಅರುಣ್ ಕುಮಾರ್, ಮಹೇಶ್, ಉಮೇಶ್, ಶರತ್, ಸುಂದರ, ರಮೇಶ್, ಗಿರೀಶ್ ಹಾಗೂ ಸುಮ ಕೆ, ಸುಂದರಿ ಆಯ್ಕೆಗೊಂಡಿದ್ದಾರೆ.