ಪಡುಬಿದ್ರಿ : ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವರ ಸಮಗ್ರ ಜೀರ್ಣೋದ್ದಾರವು ಶೀಘ್ರದಲ್ಲಿ ನಡೆಯಲ್ಲಿದ್ದು ಅದರ ಪೂರ್ವಭಾವಿಯಾಗಿ ಮಾ.6ರ ಪೂರ್ವಾಹ್ನ ವೃಷಭ ಲಗ್ನ ಸುಮೂರ್ತದಲ್ಲಿ ಶ್ರೀ ದೇವಳದ ತಂತ್ರಿಗಳಾದ ಕಂಬಳ ಕಟ್ಟ ಶ್ರೀ ರಾಧಕೃಷ್ಣ ಉಪಾಧ್ಯಾಯರ ನೇತೃತ್ವದಲ್ಲಿ ಶ್ರೀ ದೇವರ ಬಾಲಾಲಯಗಳ ಶಿಲಾನ್ಯಾಸದ ಧಾರ್ಮಿಕ ಕಾರ್ಯಕ್ರಮವು ಶ್ರೀ ಕ್ಷೇತ್ರದಲ್ಲಿ ನೆರವೇರಿತು.
ಈ ಸಂದರ್ಭ ಶ್ರೀ ಕ್ಷೇತ್ರದ ಪ್ರಮುಖರು ಉಪಸ್ಥಿತರಿದ್ದರು.