ಬಂಟಕಲ್ಲು : ಆಟೊ ರಿಕ್ಷಾ ಚಾಲಕರ, ಮಾಲಕರ ಸಂಘ ಬಂಟಕಲ್ಲು : 2025-26 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ನಡೆಯಿತು.
ಸತತ 5ನೇ ಬಾರಿಗೆ ಅಧ್ಯಕ್ಷರಾಗಿ ಮಂಜುನಾಥ್ ಪೂಜಾರಿ ಆಯ್ಕೆಯಾದರು.
ಗೌರವಾಧ್ಯಕ್ಷರಾಗಿ ಮಾಧವ ಕಾಮತ್, ಉಪಾಧ್ಯಕ್ಷರಾಗಿ ಸಂದೇಶ ಕುಲಾಲ್, ಕಾರ್ಯದರ್ಶಿಯಾಗಿ ಹರೀಶ್ ಹೇರೂರು,
ಜೊತೆ ಕಾರ್ಯದರ್ಶಿಯಾಗಿ ಗೋಪಾಲ್ ದೇವಾಡಿಗ, ಕೋಶಾಧಿಕಾರಿ ಸುರೇಶ್ ಟಿವಿಎಸ್,
ಕ್ರೀಡಾ ಕಾರ್ಯದರ್ಶಿಯಾಗಿ ಸುರೇಶ್ (ಗುಂಡು) ಆಯ್ಕೆಯಾದರು.