ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಎ.6 : ಉಡುಪಿ ಜಿಲ್ಲಾ ಚೆಸ್ ಚಾಂಪಿಯನ್ ಶಿಪ್

Posted On: 30-03-2025 08:35AM

ಕಾಪು : ಉಡುಪಿ ಜಿಲ್ಲಾ ಜಿಲ್ಲಾ ಚೆಸ್ ಅಸೋಸಿಯೇಷನ್ ಆಶ್ರಯದಲ್ಲಿ ಉಡುಪಿ ಜಿಲ್ಲಾ ಚೆಸ್ ಚಾಂಪಿಯನ್ ಶಿಪ್ ಸ್ಪರ್ಧೆಯು ಎಪ್ರಿಲ್ 6 ರಂದು ಡಾ. ಟಿ.ಎಂ.ಎ.ಪೈ ಮಣಿಪಾಲದಲ್ಲಿ ಜರಗಲಿದೆ.

ವಯೋಮಿತಿ 7, 9, 11, 13, 15, 17, 19 ಹಾಗೂ ಮುಕ್ತ ವಿಭಾಗದಲ್ಲಿ ಸ್ಪರ್ಧೆ ನಡೆಯಲಿದೆ. ಬಾಲಕರಿಗೆ 7 ಹಾಗೂ ಬಾಲಕಿಯರಿಗೆ 5 ಬಹುಮಾನ ಪ್ರತೀ ವಿಭಾಗದಲ್ಲಿ ಇರಲಿದೆ. ಪ್ರತಿ ವಿಭಾಗದಲ್ಲಿ ಎರಡು ಆಟಗಾರರು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಲಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 9341111024 ಎಂದು ಸಂಘದ ಅಧ್ಯಕ್ಷ ಉಮಾನಾಥ ಕಾಪು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.