ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಬದ್ರಿಯಾ ಜುಮ್ಮಾ ಮಸ್ಜಿದ್ ಮಲ್ಲಾರು-ಮಜೂರು : ಈದ್ ಉಲ್ ಫಿತ್ರ್ ಹಬ್ಬದ ಪ್ರಾರ್ಥನೆ

Posted On: 31-03-2025 12:41PM

ಕಾಪು : ಬದ್ರಿಯಾ ಜುಮ್ಮಾ ಮಸ್ಜಿದ್ ಮಲ್ಲಾರು-ಮಜೂರು ಮಸ್ಜಿದ್ ನಲ್ಲಿ ಈದ್ ಉಲ್ ಫಿತ್ರ್ ಹಬ್ಬದ ಪ್ರಯುಕ್ತ ಸೋಮವಾರ ಪ್ರಾರ್ಥನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಧರ್ಮಗುರುಗಳಾದ ಅಬ್ದುಲ್ ರಶೀದ್ ಸಖಾಫಿ ಮಸ್ಜಿದ್, ಅಧ್ಯಕ್ಷರಾದ ಡಾ.ಯು.ಎಂ ಫಾರೂಕ್ ಚಂದ್ರನಗರ, ಮಸ್ಜಿದ್ ಡೆವಲಪ್ಮೆಂಟ್ ಸಮಿತಿ ಅಧ್ಯಕ್ಷರಾದ ಶರ್ಫುದ್ದೀನ್ ಶೇಕ್, ಮಸ್ಜಿದ್ ಕಾರ್ಯದರ್ಶಿ ಅಶ್ರಫ್ ಮುಸ ಮಜೂರು ,ಅಶ್ರಫ್ ಕರಂದಾಡಿ, ರಜಬ್ ಕರಂದಾಡಿ ಉಪಾಧ್ಯಕ್ಷರಾದ ಹಸನಬ್ಬ ಮಜೂರು, ಕೋಶಾಧಿಕಾರಿ ಪಿ.ಎಂ ಇಬ್ರಾಹಿಂ ಆಡಳಿತ ಸಮಿತಿ ಸದಸ್ಯರಾದ ರಝಕ್ ಕೊಪ್ಪಲ್ತೋಟ, ರಝಕ್ ಕೊಪ್ಪ , ಹುಸೇನ್ ಅಚ್ಚಲ್, ರಝಕ್ ಗುಡ್ಡೆಕೇರಿ, ಹಸನಬ್ಬ ಗುಡ್ಡೆಕೇರಿ, ಶಮಿಮ್ ಕೆ.ಪಿ, ಅಬ್ದುಲ್ ರಹ್ಮನ್, ಹಸನಬ್ಬ ಪಕೀರಣಕಟ್ಟೆ, ಅಬ್ದುಲ್ಲ ಚಂದ್ರನಗರ, ಫಯಾಜ್ ಕಿನ್ನಿಗೋಳಿ, ಜಮಾತ್ ಅಂಗ ಸಂಸ್ಥೆ ಯವರು, ಜಮಾತಿಗರು ಸಾವಿರಾರು ಮಂದಿ ಪ್ರಾರ್ಥನೆಯಲ್ಲಿ ಪಾಲ್ಗೊಂಡರು.