ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಉಡುಪಿ ಜಿಲ್ಲಾಧಿಕಾರಿಯಾಗಿ ಸ್ವರೂಪ ಟಿ.ಕೆ ನೇಮಕ‌

Posted On: 17-06-2025 10:50PM

ಉಡುಪಿ :ರಾಜ್ಯ ಸರ್ಕಾರವು ಹಲವು ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶಿಸಿದ್ದು ಈ‌ ನಿಟ್ಟಿನಲ್ಲಿ ಉಡುಪಿ ಜಿಲ್ಲಾಧಿಕಾರಿಯಾಗಿದ್ದ ಡಾ.ವಿದ್ಯಾಕುಮಾರಿ ಅವರನ್ನು ವರ್ಗಾವಣೆ ಮಾಡಿದ್ದು, ಬೆಂಗಳೂರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಇ ಗವರ್ನೆನ್ಸ್ ನಿರ್ದೇಶಕರಾಗಿದ್ದ ಸ್ವರೂಪ ಟಿ.ಕೆ ಅವರನ್ನು ಉಡುಪಿ ಜಿಲ್ಲಾಧಿಕಾರಿಯಾಗಿ ನೇಮಿಸಲಾಗಿದೆ.