ಕಾರ್ಕಳ : ತಾಲೂಕಿನ ನಾನಿಲ್ತಾರು ಕುಲಾಲ ಸಂಘದ 37 ನೇ ವರ್ಷದ ವಾರ್ಷಿಕ ಮಹಾಸಭೆಯ ಆಮಂತ್ರಣ ಪತ್ರಿಕೆಯನ್ನು ಶನಿವಾರ ಬಿಡುಗಡೆ ಮಾಡಲಾಯಿತು.
ಜುಲೈ ತಿಂಗಳ 13 ಭಾನುವಾರ ಸಂಘದ ಸಮುದಾಯ ಭವನದಲ್ಲಿ ಸಾಮೂಹಿಕ ಶ್ರೀ ಸತ್ಯ ನಾರಾಯಣ ಪೂಜೆ, ಪ್ರತಿಭಾ ಪುರಸ್ಕಾರ, ಸನ್ಮಾನ ನಡೆಯಲಿದ್ದು ಸ್ವಜಾತಿ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿವಂತೆ ಸಂಘದ ಅಧ್ಯಕ್ಷರಾದ ಜಯರಾಮ್ ಕುಲಾಲ್ ಅಗ್ಗರಟ್ಟ ಪ್ರಕಟಣೆಯಲ್ಲಿ ತಿಳಿಸಿರುವರು.