ಕಾಪು : ಪ್ರತಿಷ್ಠಿತ ನಾರಾಯಣಗುರು ಕೋ ಆಪರೇಟಿವ್ ಬ್ಯಾಂಕ್ ಉಡುಪಿಯ ನಿರ್ದೇಶಕರಾಗಿ ಹೋಟೆಲ್ ಉದ್ಯಮಿ ಪ್ರಭಾಕರ ಎಸ್ ಪೂಜಾರಿ ಆಯ್ಕೆಯಾಗಿದ್ದಾರೆ.
ಇವರು ಕಾಪು ಬಿಲ್ಲವರ ಸಹಾಯಕ ಸಂಘದ ಗೌರವಾಧ್ಯಕ್ಷರಾಗಿ, ಹೋಟೆಲ್ ಶಿವ ಸಾಗರ್ ಇದರ ಮಾಲಕರೂ ಆಗಿದ್ದು, ಹಲವಾರು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ.