ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಗೆಳೆಯರ ಬಳಗ ಅಂಬಾಗಿಲು : ಬಾಲಕಿಯೋರ್ವಳ ವೈದ್ಯಕೀಯ ವೆಚ್ಚಕ್ಕೆ ಧನ ಸಹಾಯ

Posted On: 21-09-2025 01:49PM

ಕಾಪು : ಗೆಳೆಯರ ಬಳಗ ಅಂಬಾಗಿಲು ಇವರ ವತಿಯಿಂದ ಪ್ರಥಮ ಸೇವಾರ್ಥವಾಗಿ ಚಾರ್ವಿ (9 ವರ್ಷ) ಅವರ ಶಸ್ತ್ರ ಚಿಕಿತ್ಸೆಗೆ, ಗುಂಪಿನ ಸಹಕಾರದೊಂದಿಗೆ ರೂ.21,000 ಧನ ಸಂಗ್ರಹಿಸಿ ಹಸ್ತಾಂತರಿಸಲಾಯಿತು.

ಗೆಳೆಯರ ಬಳಗ ಅಂಬಾಗಿಲು ಇದರ ಸದಸ್ಯರು ಉಪಸ್ಥಿತರಿದ್ದರು.