ಶಿರ್ವ : ಬಂಟಕಲ್ ಸನ್ ಶೈನ್ ಸೀನಿಯರ್ ಚೇಂಬರ್ ವತಿಯಿಂದ ವನಮಹೋತ್ಸವ
Posted On:
25-09-2025 04:38PM
ಶಿರ್ವ : ತಾಲೂಕಿನ ಬಂಟಕಲ್ ಸನ್ ಶೈನ್ ಸೀನಿಯರ್ ಚೇಂಬರ್ ಇದರ ವತಿಯಿಂದ ವನಮಹೋತ್ಸವ ಕಾರ್ಯಕ್ರಮ ನೆರವೇರಿತು.
ಅಧ್ಯಕ್ಷರಾದ ಸೀನಿಯರ್ ರಮೇಶ್ ಬಂಟಕಲ್ ಗಿಡ ನೆಟ್ಟು ವನಮಹೋತ್ಸವಕ್ಕೆ ಚಾಲನೆ ನೀಡಿದರು.
ಈ ಸಂದರ್ಭ ಪೂರ್ವಾಧ್ಯಕ್ಷರಾದ ಸೀನಿಯರ್ ಸಂದೀಪ್ ಬಂಗೇರ, ಕಾರ್ಯದರ್ಶಿ ಸೀನಿಯರ್ ರವೀಂದ್ರ ಪಾಟ್ಕರ್, ಸದಸ್ಯೆ ಸೀನಿಯರ್ ಪ್ರೀತಿ ಲತಾ ಉಪಸ್ಥಿತರಿದ್ದರು.