ಕಾಪು ತಾಲೂಕು ಕಚೇರಿ ಹತ್ತಿರದ ಪೊಲಿಪು ಮೀನುಗಾರರ ಸಹಕಾರಿ ಸಂಘ ಕಟ್ಟಡದಲ್ಲಿರುವ ಎಸ್ಸೆಲ್ ಎನರ್ಜಿ ಮುದ್ರೆಯ ಎಲೆಕ್ಟ್ರಿಕಲ್ ಸೈಕಲ್ ಶೋರೂಮ್ ವಿಘ್ನೇಶ್ವರ ಎಂಟರ್ಪ್ರೈಸಸ್ ನ್ನು ಕಾಪು ಶಾಸಕರಾದ ಲಾಲಾಜಿ ಆರ್. ಮೆಂಡನ್ ಉದ್ಘಾಟಿಸಿ ಸಂಸ್ಥೆಗೆ ಶುಭಹಾರೈಸಿದರು.
ಈ ಸಂದರ್ಭದಲ್ಲಿ ಗಂಗಾಧರ ಸುವರ್ಣ, ಲೀಲಾಧರ್ ಶೆಟ್ಟಿ, ಕೇಶವ ಜಿ ಮೆಂಡನ್, ಕೃಷ್ಣ ಕರ್ಕೇರ ಮೊದಲಾದವರು ಉಪಸ್ಥಿತರಿದ್ದರು.