ವಿಶ್ವ ಹಿಂದೂ ಪರಿಷದ್, ಬಜರಂಗದಳ ಕಾಪು ಪ್ರಖಂಡ ಇವರ ಸಹಯೋಗದಲ್ಲಿ ದಿನಾಂಕ 02-11-2020ನೇ ಸೋಮವಾರ ಬೆಳಿಗ್ಗೆ 9 ಗಂಟೆಯಿಂದ ಸರಸ್ವತಿ ಮಂದಿರ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಶಾಲೆ ಉಚ್ಚಿಲ ಇಲ್ಲಿ ಅಯೋಧ್ಯಾ ಬಲಿದಾನ್ ದಿವಸ್ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ ಜರುಗಲಿದೆ.
ಆ ಪ್ರಯುಕ್ತ ಹಿಂದೂ ಬಾಂದವರೆಲ್ಲರೂ ಸ್ವಯಂ ಪ್ರೇರಿತರಾಗಿ ರಕ್ತ ದಾನ ಮಾಡುವ ಮೂಲಕ ಅಯೋಧ್ಯಾ ಶ್ರೀ ರಾಮ ಜನ್ಮ ಭೂಮಿಯ ಆಂದೋಲನದಲ್ಲಿ ಬಲಿದಾನಗೈದ ಕರಸೇವಕರಿಗೆ ಗೌರವಾರ್ಪಣೆ ಮಾಡಬೇಕೆಂದು ವಿಶ್ವ ಹಿಂದೂ ಪರಿಷತ್ ನಮ್ಮ ಕಾಪು ವೆಬ್ ಪೋರ್ಟಲ್ ನ ಮೂಲಕ ಕೇಳಿಕೊಳ್ಳುತ್ತಿದೆ.