ಕಾಪು ವಿಧಾನಸಭಾ ವ್ಯಾಪ್ತಿಯ ಹಿರಿಯಡ್ಕದಲ್ಲಿ ಅನ್ಯಕೋಮಿನ ಯುವಕನಿಂದ ಅಪ್ರಾಪ್ತ ಬಾಲಕಿ ಅಪಹರಣಕ್ಕೆ ಸಂಶಯಿಸಿ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ ನಡೆಯಿತು.
ಅಕ್ಟೋಬರ್ 28 ರಂದು ಪೇರ್ಡೂರಿನ ಅಪ್ರಾಪ್ತ ಬಾಲಕಿಯನ್ನು ಅದೇ ಗ್ರಾಮದ ಅನ್ಯಕೋಮಿನ ಯುವಕನೋರ್ವ ಅಪಹರಿಸಿದ್ದು.. ಆರೋಪಿಯನ್ನು ಕೂಡಲೇ ಬಂಧಿಸಬೇಕೆಂದು ಹಿರಿಯಡ್ಕ ಪೊಲೀಸ್ ಠಾಣೆಯ ಎದುರಿಗೆ ಹಿಂದೂ ಸಂಘಟನೆಗಳು ಪ್ರತಿಭಟನೆಯ ಮೂಲಕ ಆಗ್ರಹಿಸಿದವು..