ದಕ್ಷ ಅಧಿಕಾರಿಯಾಗಿ ಕಾಪು ಠಾಣೆಯಲ್ಲಿ ಕರ್ತವ್ಯವಹಿಸಿದ ಪಿಎಸ್ಐ ರಾಜಶೇಖರ್ ಸಗನೂರ್ ಉತ್ತರ ಕನ್ನಡ ಜಿಲ್ಲೆಯ ಕಾರವಾರಕ್ಕೆ ವರ್ಗಾವಣೆ ಆಗಿರುತ್ತಾರೆ. ರಾಜಶೇಖರ್ ರವರು ಬೀದರ್, ಬೆಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸಿರುತ್ತಾರೆ.
ಇವರಿಂದ ತೆರವಾದ ಸ್ಥಾನಕ್ಕೆ ಬ್ರಹ್ಮಾವರ ಠಾಣೆಯ ಪಿಎಸ್ಐ ರಾಘವೇಂದ್ರ ಬರಲಿದ್ದಾರೆ.