ಉಳಿಯಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಮಹೋತ್ಸವವು ಇಂದಿನಿಂದ ಮೊದಲ್ಗೊಂಡು ದಿನಾಂಕ 25-02-2020 ರ ಪರ್ಯಂತ ವಿಜ್ರಂಭಣೆಯಿಂದ ಜರಗಲಿರುವುದು. ದಿನಾಂಕ 22-02-2020 ರಂದು ಚೈತನ್ಯ ಕಲಾವಿದರು ಬೈಲೂರು ಇವರಿಂದ ತುಳು ಹಾಸ್ಯಮಯ ನಾಟಕ "ಪಿರ ಪೋಂಡುಗೆ" ಈ ಎಲ್ಲಾ ಕಾರ್ಯಕ್ರಮಗಳಿಗೆ ಆದರದ ಸ್ವಾಗತ ಬಯಸುವ :- ಊರ ಹತ್ತು ಸಮಸ್ತರು, ವ್ಯವಸ್ಥಾಪನಾ ಸಮಿತಿ ಮತ್ತು ಅಧ್ಯಕ್ಷರು ಮತ್ತು ಸರ್ವಸದಸ್ಯರು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಉಳಿಯಾರು
ನಮ್ಮ ಕಾಪು