ಶ್ರೀ ಪಂಚದೈವಿಕ ನಾಗಬ್ರಹ್ಮಸ್ಥಾನ ಕುಂಜ ಕಲ್ಲುಗುಡ್ಡೆ
ಕ್ಷೇತ್ರದಲ್ಲಿ ನೂತನ ಪಂಚಮಿ ಭಜನಾ ಮಂಡಳಿಯನ್ನು ದೀಪ ಬೆಳಗಿ ಉದ್ಘಾಟಿಸಲಾಯಿತು.
ಇದೇ ಸಂದರ್ಭ ನಡೆದ ದೀಪಸಂಭ್ರಮದಲ್ಲಿ ಪ್ರತಿಯೊಬ್ಬರೂ ದೀಪ ಬೆಳಗಿ ನಮ್ಮ ಬಾಳಿನ ಕತ್ತಲನ್ನು ಹೋಗಲಾಡಿಸೆಂದು ಅಶ್ವಥ ನಾರಾಯಣ ಒಡಗೂಡಿ ಪಂಚದೈವಾದಿ ನಾಗಬ್ರಹ್ಮನಲ್ಲಿ ಪ್ರಾರ್ಥಿಸಲಾಯಿತು. ಭಜನಾ ಕಾರ್ಯಕ್ರಮವು ನಡೆಯಿತು. ಇದೇ ಸಂದರ್ಭ ಮಂಡಳಿಗೆ ತಾಳ ಹಸ್ತಾಂತರಿಸುವುದರ ಮೂಲಕ ಕುಣಿತ ಭಜನೆಗೆ ಚಾಲನೆ ನೀಡಲಾಯಿತು.