ಕೇಂದ್ರ ಮತ್ತು ರಾಜ್ಯ ಸರಕಾರಗಳು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಬಯಸುವ ಅಭ್ಯರ್ಥಿಗಳಿಗೆ ಕಾಪುವಿನ ಕೋಸ್ಟಲ್ ವಿಂಗ್ಸ್ ಅಕಾಡೆಮಿಯಲ್ಲಿ ಪರಿಣಿತ ತರಬೇತುದಾರರಿಂದ ಪರೀಕ್ಷಾ ಪೂರ್ವ ತರಬೇತಿ ಸಿಗಲಿದೆ.
ಪೊಲೀಸ್ ಕಾನ್ಸ್ಟೇಬಲ್, ಪೊಲೀಸ್ ಸಬ್ ಇನ್ಸ್ಪೆಕ್ಟರ್, ಪಿಡಿಒ, ಎಫ್ ಡಿ ಎ/ ಎಸ್ ಡಿ ಎ, ಕೆಎಎಸ್, ರೈಲ್ವೆ, ಪೋಸ್ಟಲ್, ಶಿಕ್ಷಕರ ಅರ್ಹತಾ ಪರೀಕ್ಷೆ, ಗ್ರೂಪ್ ಸಿ ಇತ್ಯಾದಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಸಿಗಲಿದೆ. ಕಾಪು ಹೊಸ ಮಾರಿಗುಡಿ ಸಮೀಪದ ಹೀರ ಕಾಂಪ್ಲೆಕ್ಸಿನ ಎರಡನೆಯ ಮಹಡಿಯಲ್ಲಿ ಕೋಸ್ಟಲ್ ವಿಂಗ್ಸ್ ಅಕಾಡೆಮಿ ಪ್ರಾರಂಭವಾಗಿದೆ.
ಆಸಕ್ತ ಅಭ್ಯರ್ಥಿಗಳು ಸಂಪರ್ಕಿಸಿ :
+ 91 8073679442
+91 8296589648