ಮಟ್ಟು ಗುಳ್ಳ ಬೆಳೆಗಾರರ ಸಂಘದ ಅಧ್ಯಕ್ಷರಾಗಿ ಸುನೀಲ್ ಡಿ. ಬಂಗೇರ ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿ ಮೋಹನ್ ರಾವ್, ಕಾರ್ಯದರ್ಶಿ ರೋಷನ್ ಮಟ್ಟು, ಜೊತೆ ಕಾರ್ಯದರ್ಶಿ ಜಗದೀಶ್ ಬಿ. ಪೂಜಾರಿ, ಖಜಾಂಚಿಯಾಗಿ ಎಮ್. ಲಕ್ಷ್ಮಣ ರಾವ್, ಸದಸ್ಯರಾಗಿ ಐಲಿನ್ ಪ್ರಭಾವತಿ, ಮಹೇಶ್ ಪೂಜಾರಿ, ಶಶಿಧರ್ ಡಿ. ಕೋಟ್ಯಾನ್, ಪ್ರಶಾಂತ್ ಕುಮಾರ್, ಸದಾನಂದ ಸಾಲಿಯಾನ್, ಅವಿನಾಶ್ ಮಟ್ಟು, ಅಶೋಕ್ ಡಿ. ಕೋಟ್ಯಾನ್, ಸದಾನಂದ ಡಿ. ಸುವರ್ಣ, ಉಮೇಶ್, ವಿಠ್ಠಲ ಪೂಜಾರಿ ಆಯ್ಕೆಯಾಗಿರುತ್ತಾರೆ.