ಉಡುಪಿ ಜಿಲ್ಲಾ ಪೋಲೀಸ್ ಅಧೀಕ್ಷಕರಾದ ಶ್ರೀ. ವಿಷ್ಣುವರ್ಧನ್ ಐ.ಪಿ.ಎಸ್‌ರವರ ಮಾರ್ಗದರ್ಶನದಲ್ಲಿ ಮಣಿಪಾಲ ಪೊಲೀಸರು ಮಹಾರಾಷ್ಟ್ರದಿಂದ ಮಣಿಪಾಲಕ್ಕೆ ಮಾರಾಟ ಮಾಡಲು ತಂದಿದ್ದ 8 ಕೆ.ಜಿ ಗಾಂಜಾ ಮೌಲ್ಯ ಸುಮಾರು 2,66000/- ರೂ ಹಾಗೂ ಕೃತ್ಯಕ್ಕೆ ಬಳಸಿದ ಆಟೋರಿಕ್ಷಾವನ್ನು ವಶಪಡಿಸಿಕೊಂಡಿದ್ದು ಮಣಿಪಾಲ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.