ಕಾರ್ಕಳ ತಾಲೂಕು ಮುಂಡ್ಕೂರಿನ ವಿದ್ಯಾವರ್ಧಕ ಪದವಿಪೂರ್ವ ಕಾಲೇಜಿನಲ್ಲಿ ಮೂವತ್ತು ವರ್ಷ ಉಪನ್ಯಾಸಕರಾಗಿ,ಆರು ವರ್ಷ ಪ್ರಾಂಶುಪಾಲರಾಗಿ
ಸೇವೆಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ ಸುದರ್ಶನ ವೈ.ಎಸ್.ಅವರನ್ನು ವಿದ್ಯಾವರ್ಧಕ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ , ವಿದ್ಯಾಸಂಸ್ಥೆಯ ಶಿಕ್ಷಕರು, ವಿದ್ಯಾರ್ಥಿಗಳು, ಹಳೆ ವಿದ್ಯಾರ್ಥಿ ಸಂಘ ಸಂಯೋಜಿಸಿರುವ ಸಮಾರಂಭದಲ್ಲಿ ಸಮ್ಮಾನಿಸಿ ಬೀಳ್ಕೊಡಲಾಯಿತು .