ಕಾಪು : ಬೆಳ್ತಂಗಡಿ ವಿಧಾನ ಸಭಾ ವ್ಯಾಪ್ತಿಯ ಪಾಲಡ್ಕದಲ್ಲಿ ನಡೆದ ರಾಜ್ಯ ಮಟ್ಟದ ಹೊನಲು ಬೆಳಕಿನ ಕ್ರೀಡಾ ಕೂಟದಲ್ಲಿ ಸಾಮಾಜಿಕವಾಗಿ ಕಾಪು ತಾಲೂಕು ಬೆಳ್ಳೆ ಪರಿಸರದಲ್ಲಿ ಜನಾನುರಾಗಿರುವ ಯುವ ಸ್ಫೂರ್ತಿ ಕಲಾ ಹಾಗೂ ಕ್ರೀಡಾ ಸಂಘವು ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ದ್ವಿತೀಯ ಹಾಗೂ ಚತುರ್ಥ ಸ್ಥಾನ ಪಡೆದುಕೊಂಡಿದೆ.
ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಅಭೂತಪೂರ್ವ ಸಾಧನೆಗೈದಿರುವ ಬೆಳ್ಳೆಯ ಈ ತಂಡಕ್ಕೆ ನಮ್ಮ ಕಾಪು ನ್ಯೂಸ್ ತಂಡದ ವತಿಯಿಂದ ಅಭಿನಂದನೆಗಳು.